(JavaScript required to view this email address)
Mangalore

News & Articles

ಮಂಗಳೂರು : ಕನ್ನಡ ಸಂಘ ಮತ್ತು  ಕನ್ನಡ ವಿಭಾಗ ಸಂತ ಅಲೋಶಿಯಸ್ ( ಪರಿಗಣಿತ ವಿಶ್ವವಿದ್ಯಾನಿಲಯ) ಮಂಗಳೂರು. ಇವರ ಸಹಭಾಗಿತ್ವದೊಂದಿಗೆ ‘ಗಡಿನಾಡ ಸಾಹಿತ್ಯ ದಿಂಡಿಮ-2024’ ಕಾರ್ಯಕ್ರಮವು ದಿನಾಂಕ 14-03-2024 ರಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿರುವ ರೇಡಿಯೊ ಸಾರಂಗ್ ಸಮೀಪದ ಸಾನಿಧ್ಯ ಸಭಾಂಗಣದಲ್ಲಿ ನಡೆಯಲಿದೆ.


‘ಅಷ್ಟದ್ರವ್ಯ’ ಹಾಗೂ ‘ಝೇಂಕಾರ’ ಕೃತಿಗಳು ಲೋಕಾರ್ಪಣೆ
ಕಥಾಬಿಂದು ಪ್ರಕಾಶನದ ಶ್ರೀ ಪಿ. ವಿ. ಪ್ರದೀಪ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಶ್ರೀಮತಿ ಲಕ್ಷ್ಮೀ ವಿ.ಭಟ್ ಅವರ ‘ಅಷ್ಟದ್ರವ್ಯ’ ಹಾಗೂ ‘ಝೇಂಕಾರ’ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ.  
‘ಅಷ್ಟದ್ರವ್ಯ’ ಹಾಗೂ ‘ಝೇಂಕಾರ’ ಕೃತಿಗಳು ಲೋಕಾರ್ಪಣೆ
ಡಾ. ಧನಂಜಯ ಕುಂಬ್ಳೆಯವರು ‘ಅಷ್ಟದ್ರವ್ಯ’ ಕೃತಿ ಲೋಕಾರ್ಪಣೆಗೊಳಿಸಿ, ಅವಲೋಕಿಸಲಿದ್ದು, ಝೇಂಕಾರ ಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಲೋಕಾರ್ಪಣೆ ಗೊಳಿಸಲಿದ್ದಾರೆ.
‘ಅಷ್ಟದ್ರವ್ಯ’ ಹಾಗೂ ‘ಝೇಂಕಾರ’ ಕೃತಿಗಳು ಲೋಕಾರ್ಪಣೆ

Comments (0)




Be the first to comment using the form below.